ಸಾರ್ವಜನಿಕ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕಿಯೊಬ್ಬರು ಡಿಜೆ ಸೌಂಡಿಗೆ ಸಖತ್ ಹೆಜ್ಜೆ ಹಾಕಿ ಕುಣಿದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಾರ್ವಜನಿಕ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಡಿಜೆ ಸೌಂಡಿಗೆ ಸಖತ್ ಹೆಜ್ಜೆ ಹಾಕಿ ಕುಣಿದಿರುವ ವಿಡಿಯೊ ವೈರಲ್ ಆಗಿದೆ.ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ. ಪಡ್ಡೆ ಹುಡುಗ್ರು, ಸೇರಿದಂತೆ ಕುಡಿತದ ಅಮಲಿನಲ್ಲಿ ಕುಣಿಯುತ್ತಿದ್ದವರ ಜೊತೆಯಲ್ಲಿ ಕುಣಿಯುವ ಮೂಲಕ ಸ್ಥಳೀಯ ಜನರಲ್ಲಿ ಗಮನಸೆಳೆದ