ಮೋಸ ಹೋಗೋರು ಎಲ್ಲಿವರ್ಗೆ ಇರ್ತಾರೋ.. ಅಲ್ಲಿವರ್ಗೂ ಮೋಸ ಮಾಡೋರ ಇದ್ದೆ ಇರ್ತಾರೆ... ಇದೇ ರೀತಿ ಜನರ ನಂಬಿಕೆಯನ್ನು ಬಂಡವಾಳ ರೈಸ್ ಪುಲ್ಲಿಂಗ್ ನಿಂದ ಕೋಟಿ ಕೋಟಿ ಹಣ, ಅದೃಷ್ಟ ಬರುತ್ತೆ ಅಂತಾ ನಂಬಿಸಿ ವಂಚನೆ ಮಾಡ್ತಿದ್ದ ಗ್ಯಾಂಗ್ ವೊಂದನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.