ಕೋಚಿಂಗ್ ಸೆಂಟರ್ ನ್ನು ನಂಬಿ ಕೈ ಸುಟ್ಟುಕೊಂಡ ವಿದ್ಯಾರ್ಥಿಗಳ ಗೋಳು ಒಂದು ಕಡೆಯಾದರೆ, ವಿದ್ಯಾರ್ಥಿಗಳಿಗೆ ಮೋಸ ಮಾಡಿ ಕೋಚಿಂಗ್ ಸೆಂಟರ್ ಗೆ ಬೀಗ ಜಡಿದು ರಾತ್ರೋ ರಾತ್ರಿ ಪರಾರಿಯಾಗಿದ್ದಾರೆ ಆರೋಪಿಗಳು.ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ. ಆಂಧ್ರ ಪ್ರದೇಶದಿಂದ ಕರ್ನಾಟಕ ಗಡಿಭಾಗವಾದ ಚಿಂತಾಮಣಿ ನಗರಕ್ಕೆ ಬಂದು, ನಿರುದ್ಯೋಗ ವಿದ್ಯಾರ್ಥಿಗಳಿಗೆ ಲೈಫ್ ಟೈಮ್ ತರಬೇತಿ ಕೊಡುತ್ತೇವೆಂದು ನಂಬಿಸಿ, ಪ್ರತಿ ವಿದ್ಯಾರ್ಥಿಯ ಬಳಿ ಹನ್ನೆರಡು ಸಾವಿರ ಹಣ ಕಸಿದುಕೊಂಡು ಮೋಸ