ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಸಿದ್ದಾರೆ.