ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ಸಂಭಾಷಣೆ ಕುರಿತು ಬಿಜೆಪಿ ಆರೋಪ ವಿಚಾರ ಸಂಬಂಧ ಬಾಗಲಕೋಟೆಯಲ್ಲಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಇದನ್ನು ನೋಡಿದ್ರೆ ನಗು ಬರುತ್ತೆ.