ಬೆಳಗಾವಿ: ಸಚಿವೆ ಆಗಬೇಕು ಅಂತ ಬಹಳಷ್ಟು ಆಸೆ ಇಟ್ಕೊಂಡಿದ್ದೆ. ನನಗೆ ಭರವಸೆಯನ್ನು ಕೊಟ್ಟಿದ್ರು. ಆದ್ರೆ ಒಂದೇ ಒಂದು ಬೇಸರ ಅಂದ್ರೆ 'ಏನು ಕೆಟಗಿರಿ ಏನು ಮಾನದಂಡ' ಅನ್ನೊದು ಗೊತ್ತಾಗ್ಲಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.