ವಿಧಾನಸಭೆ ಚುನಾವಣೆಗಾಗಿ ಮತದಾರರನ್ನು ಒಲಿಸಿಕೊಳ್ಳಲು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಕಸರತ್ತು ಆರಂಭಿಸಿದ್ದಾರೆ.