ಬೆಳಗಾವಿ: ಬೆಳಗಾವಿ ತಾಲೂಕು ರಿಪಬ್ಲಿಕ್ ಆಫ್ ಗೋಕಾಕ್ ಆಗಲ್ಲ ,ರಿಪಬ್ಲಿಕ್ ಆಫ್ ಗೋಕಾಕ್ ಮಾಡಲು ಅವಕಾಶ ಕೊಡಲ್ಲ. ಎಂದು ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದಿದ್ದ ರಮೇಶ್ ಜಾರಕಿಹೊಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಟಾಂಗ್ ಕೊಟ್ಟ ಹೆಬ್ಬಾಳ್ಕರ್, ಮಹಾರಾಷ್ಟ್ರದ ಚಂದಗಡದಲ್ಲಿ ರಮೇಶ್ ಜಾರಕಿಹೊಳಿ ಅಳಿಯ ಅಪ್ಪಿರಾವ್ ಸ್ಪರ್ಧೆ ಮಾಡಿದ ಹಿನ್ನಲೆ ಚಂದಗಡ ಕ್ಷೇತ್ರದಲ್ಲಿ ಮಾರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರು, ಆಗ