ಬೆಂಗಳೂರು : ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು ಎನ್ನುವ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರ ಹೇಳಿಕೆಯನ್ನು ಮಾಜಿ ಶಾಸಕ ಯು.ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವಿಟ್ಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ.ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ