ಬೆಂಗಳೂರು : ರಾಜ್ಯ ಸರ್ಕಾರ ಜಿಂದಾಲ್ ಗೆ ನೀಡಿರುವ ಜಮೀನಿನ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಈ ವಿಚಾರದ ಕುರಿತು ಮರು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.