ಹಾಸನ ಜಿಲ್ಲೆ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಣ್ಣು ಕುಸಿಯುತ್ತಿದ್ದು, ಜನರಲ್ಲಿ ಆತಂಕ ಎದುರಾಗಿದೆ.