ಜಿಂದಾಲ್ ಗೆ ಜಮೀನು ಪರಭಾರೆ ವಿಚಾರವಾಗಿ ಇಂದಿನ ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ ಮಾಡ್ತೇವೆ. ಹೀಗಂತ ಸಚಿವರು ಹೇಳಿದ್ದಾರೆ.ರಾಜಭವನದಲ್ಲಿ ಸಚಿವ ಕೆ. ಜೆ. ಜಾರ್ಜ್ ಹೇಳಿಕೆ ನೀಡಿದ್ದು, ಜಿಂದಾಲ್ ಗೆ ಜಮೀನು ಪರಭಾರೆ ವಿಚಾರವಾಗಿ ಕ್ಯಾಬಿನೆಟ್ ನಲ್ಲಿ ಮರು ಪರಿಶೀಲನೆ ಮಾಡ್ತೇವೆ ಎಂದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಗೊಂದಲ ಉಂಟಾದ ಹಿನ್ನಲೆಯಲ್ಲಿ ಮರು ಪರಿಶೀಲನೆ ಮಾಡ್ತಿದ್ದೇವೆ ಎಂದರು.ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಡಿಸಿಎಂ ಆಗಿದ್ದ ವೇಳೆಯೇ 2000 ಎಕರೆ ನೀಡಿ ಆದೇಶ ಮಾಡಿದ್ರು.