ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ,ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ಭೂಕುಸಿತ ವಾಗುತ್ತಿದೆ. ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಕೊಯ್ನಾ ಜಲಾಶಯ ದಿಂದ ಕೃಷ್ಣ ನದಿಗೆ 3.50 ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.ಈ ಹಿನ್ನಲೆ ಚಿಕ್ಕ ಪಡಸಲಗಿ ಬ್ಯಾರೇಜ್ ಬಳಿ ನಿರ್ಮಾಣ ಮಾಡಿರುವ ಶ್ರಮ ಬಿಂದು ಸಾಗರ ಬಳಿ ಭೂ ಕೊರತೆ ಉಂಟಾಗುತ್ತಿದೆ.ಈ ಬಗ್ಗೆ ಗಮನ ಹರಿಸಿದ ಶಾಸಕ ಆನಂದ