ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಎಂಬಲ್ಲಿ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಉಂಟಾಗಿ ದ್ದು, ವಾಹನ ಸಂಚಾರ ವ್ಯತ್ಯಯವಾಗಿದೆ.