ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ಕೊಟ್ಟಿದ್ದಾರೆ.ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ