ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಡಿಡಿಪಿಯು,ಕಾಲೇಜು ಮುಖ್ಯಸ್ಥರಿಗ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್ ನೀಡಲು ಪೋಲಿಸ್ ಇಲಾಖೆ ನಿರ್ಧಾರ ಮಾಡಿದೆ.