ಬೆಂಗಳೂರು : ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.