ಮಹಿಳೆಯರಿಗೆ ಉಚಿತ ಬಸ್ ಪಾಸ್ ಯೋಜನೆಗೆ ಜೂನ್ 11 ಭಾನುವಾರ ಚಾಲನೆ ನೀಡಲಾಗುತ್ತೆ.ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅಲ್ಲದೇ ಈಗಾಗಲ್ಲೇ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಉಚಿತ ಬಸ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ನಾವು ಒಂದು ರೌಂಡ್ ಹೋಗ್ತೆವೆ. ಇನ್ನೂ ಮಧ್ಯಾಹ್ನ 1 ಗಂಟೆಯ