ಲಕ್ಷ್ಮಣ ಸವದಿ ಬಿಜೆಪಿ MLC ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲಕ್ಷಣ್ ಸವದಿ ಮೇಲ್ಮನೆ ಸಭಾಪತಿ ಬಸವರಾಜ್ ಹೊರಟ್ಟಿ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದು, ಹೊರಟ್ಟಿ ಸರ್ಕಾರಿ ನಿವಾಸಕ್ಕೆ ಸವದಿ ಆಗಮಿಸಿ ರಾಜೀನಾಮೆ ಸಲ್ಲಿಸಿದ್ಧಾರೆ.