ಜಾರಕಿಹೊಳಿ ಬಿಜೆಪಿಗೆ ಮೊದಲು ಹೋಗ್ಲಿ ಎಂದರಾ ಲಕ್ಷ್ಮೀ ಹೆಬ್ಬಾಳ್ಕರ್?

ಬೆಳಗಾವಿ| Jagadeesh| Last Modified ಮಂಗಳವಾರ, 23 ಏಪ್ರಿಲ್ 2019 (15:59 IST)
ಸಚಿವ ಸ್ಥಾನ ವಂಚಿತರಾಗಿ ಅತೃಪ್ತರಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೋಗುವುದಾಗಿ ಮೊದಲು ಬಿಜೆಪಿಗೆ ಹೋಗಲಿ. ಹೀಗಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ರಮೇಶ್ ಜಾರಕಿಹೊಳಿ ಎನ್ನುವುದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅವರು ಬಿಜೆಪಿಗೆ ಹೋಗುವುದಾದರೆ ಹೋಗಲಿ. ಆ ನಂತರ ನಾನು ಮಾತನಾಡುತ್ತೇನೆ ಅಂತ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಬಿಜೆಪಿಗೆ ಹೋದ ಬಳಿಕ ನಾನು ನಮ್ಮ ಪಕ್ಷದ ಬಗ್ಗೆ ಮಾತನಾಡುವುದಾಗಿ ಅವರು ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :