ಬೆಳಗಾವಿ : ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಸಂತ್ರಸ್ತರ ನೆರವಿಗೆ ನಿಂತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದರ್ಬಾರ್ ನಡೆಸದ್ದಾರೆ ಎನ್ನಲಾಗಿದೆ. ಸಂತ್ರಸ್ತರ ಜತೆ ಚರ್ಚೆ ನಡೆಸುವ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸ್ತೇನೆ. ಕೇಂದ್ರದಿಂದ ಒಂದು ರೂಪಾಯಿಯೂ ನೆರೆ ಪರಿಹಾರ ಸಿಕ್ಕಿಲ್ಲ. ಬರಗಾಲ ಹಿನ್ನಲೆ ಕುಮಾರಸ್ವಾಮಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ರು. ಆ ವೇಳೆ ಕೇಂದ್ರ ಸರ್ಕಾರ ಪರಿಹಾರ ಹಣ