ಲಕ್ಷ್ಮೀ ಹೆಬ್ಬಾಳ್ಕರ್ ಗೆ ಇಡಿ ಫುಲ್ ಡ್ರಿಲ್

ಬೆಂಗಳೂರು| Jagadeesh| Last Modified ಶುಕ್ರವಾರ, 20 ಸೆಪ್ಟಂಬರ್ 2019 (21:29 IST)
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಇಡಿ ಅಧಿಕಾರಿಗಳು ಎರಡನೇ ದಿನವೂ ಫುಲ್ ಡ್ರಿಲ್ ನಡೆಸಿದ್ದಾರೆ.

ವಿಚಾರಣೆ ಅಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ರು.

ಇಡಿ ಕಚೇರಿಗೆ ಬಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಧಿಕಾರಿಗಳು ತೀವ್ರವಾಗಿ ಪ್ರಶ್ನೆ ಮಾಡಿದ್ದು, ಆರ್ಥಿಕ ವ್ಯವಹಾರಗಳ ಬಗ್ಗೆ ಕೇಳಿದ್ದಾರೆ.

ಕೆಲವು ದಾಖಲೆಗಳನ್ನು ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ನೀಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :