ಬಿಜೆಪಿ ರಾಜ್ಯಸಭೆ ಸದಸ್ಯರಾದ ಲೆಹರ್ ಸಿಂಗ್ ಟ್ವೀಟ್ ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ಟಿಕೆಟ್ ನೀಡುವ ವಿಚಾರದಲ್ಲಿ ಗುಜರಾತ್ ಮಾಡೆಲ್ ಕರ್ನಾಟಕದಲ್ಲೂ ಜಾರಿ ಮಾಡುವಂತೆ ಲೆಹರ್ ಸಿಂಗ್ ಒತ್ತಾಯಿಸಿದ್ದಾರೆ. ಗುಜರಾತ್ನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕರನ್ನು ಕೈ ಬಿಡಲಾಗಿದೆ. ಮಾಜಿ ಸಿಎಂ ವಿಜಯ್ ರೂಪಾನಿ, ಮಾಜಿ ಡಿಸಿಎಂ ನಿತಿನ್ ಪಟೇಲ್ ಹಾಗೂ ಕೆಲ ಮಾಜಿ ಸಚಿವರಿಗೆ ಟಿಕೆಟ್ ನೀಡಿಲ್ಲ. ಜಗದೀಶ್ ಶೆಟ್ಟರ್, ವಿ. ಸೋಮಣ್ಣ , ಗೋವಿಂದ ಕಾರಜೋಳ,