ರಾಹುಲ್ ಗಾಂಧಿಗೆ ಶಿಕ್ಷೆಯನ್ನು ವಿರೋಧಿಸಿ ದೇಶದ ವಿವಿಧೆಡೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೇಶ್ ನಾಯಕರು ಬಿಜೆಪಿ ವಿರುದ್ಧ ವಾಗ್ಬಾಣವನ್ನೇ ಸಿಡಿಸಿದ್ಧಾರೆ.ಕಳ್ಳರನ್ನು ಕಳ್ಳ ಎಂದು ಕರೆಯುವ ಹಕ್ಕು ಇಲ್ವಾ ಎಂದು ಪ್ರಶ್ನಿಸಿದ್ದಾರೆ.ಇದು ಹಿಟ್ಲರ್ನ ಜರ್ಮನಿ, ಮುಸೊಲಿನಿಯ ಇಟಲಿ ದೇಶ ಅಲ್ಲ ಇದು ಭಾರತ. ಆಡಳಿತ ಪಕ್ಷದ ತಪ್ಪುಗಳನ್ ಎತ್ತಿ ಹಿಡಿಯಲು ಪ್ರಬಲವಾದ ವಿರೋಧ ಪಕ್ಷ ಇರಬೇಕು ಆಗ ಮಾತ್ರ ಪ್ರಜಾಪ್ರಭುತ್ವ