ವಿಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಟಿಕೆಟ್ಗಾಗಿ ಪಕ್ಷದ ಅಭ್ಯರ್ಥಿಗಳ ಮಧ್ಯೆ ಈಗಾಗಲೇ ಹಗ್ಗಜಗ್ಗಾಟ ಜೋರಾಗಿದ್ದು, ಕೆಲವರು ಟಿಕೆಟ್ ಸಿಗಲ್ಲ ಎಂದು ಕಾತರಿಯಾಗುತ್ತಿದ್ದಂತೆ ಒಂದು ಪಕ್ಷದಿಂದ ಮತ್ತೊಂದು ಪಕ್ಷದತ್ತೆ ವಲಸೆ ಹೋಗುತ್ತಿದ್ದಾರೆ.