ಸಿಎಂ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರು ಬಂದಾಗ ಅವರ ಮುಂದೆ ನಿಲ್ಲುವಂತ ದೈರ್ಯ ಇಲ್ಲ ನಾಯಿ ಮರಿಯಂತೆ ಇರುತ್ತಾರೆ ಎಂಬ ಹೇಳಿಕೆ ಈಗಾ ಸಾಕಷ್ಟು ಚರ್ಚೆ ಗೆ ಗ್ರಾಸವಾಗಿದೆ. ಈ ವಿಚಾರಕ್ಕೆ ಸಂಭಂದಪಟ್ಟಂತೆ ಕೆಪಿಸಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ ಸಿದ್ದರಾಮಯ್ಯ ಸಿಎಂರನ್ನ ನಾಯಿ ಮರಿಗೆ ಹೋಲಿಸಿ ಮಾತನಾಡಿದ್ದು ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲೂ ನಾಯಿ ಇದೆ. ನಾಯಿ ಬಗ್ಗೆ ನನಗೆ ಗೌರವ ಇದೆ.ಕಳ್ಳರನ್ನ ಹಿಡಿಯೋಕೆ ರಕ್ಷಣೆಗೆ ನಾಯಿಬೇಕು