-ಕೈ ನಾಯಕರ ಸ್ವಾಗತಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಮುಂಭಾಗ ಕಾಯುತ್ತಿದ್ದಾರೆ. ಕಾಂಗ್ರೆಸ್ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ.