ಬೆಂಗಳೂರು : ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆ ಮೂಡಿಬಂದಿದ್ದು, ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ ಬಿಎಸ್ ವೈ ಪರ ಕಟ್ಟಾ ಸುಬ್ರಮಣ್ಯನಾಯ್ಡು ಬ್ಯಾಟಿಂಗ್ ಮಾಡಿದ್ದಾರೆ.