ಅನಿಲ ಸಂಸ್ಕರಣೆ ಹಾಗೂ ವಿತರಣೆ ಮಾಡುವ ಗೇಲ್ ಸಂಸ್ಥೆಯು ನೆಲದಡಿಯಲ್ಲಿ ಅಳವಡಿಸಿದ್ದ ಅಡುಗೆ ಅನಿಲ ಸಂಪರ್ಕಿಸುವ ಪೈಪ್ ನಲ್ಲಿ ಸೋರಿಕೆಯಾಗಿ ಎಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟವಾಗಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.