ರಾಷ್ಟ್ರೀಕೃತ, ಖಾಸಗಿ ಮತ್ತು ಗ್ರಾಮೀಣ ಬ್ಯಾಂಕ್ಗಳ ಅನ್ಯಭಾಷಿಕರಿಗೆ ಎಚ್ಚರಿಕೆ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬ್ಯಾಂಕ್ ವ್ಯವಸ್ಥಾಪಕರು ಆರು ತಿಂಗಳೊಳಗೆ ಕನ್ನಡ ಭಾಷೆ ಕಲಿಯದಿದ್ದಲ್ಲಿ ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ದಿನದಿಂದ ದಿನಕ್ಕೆ ಬ್ಯಾಂಕ್ಗಳ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸಬೇಕಾಗುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ನೀಡಬೇಕಾಗುತ್ತದೆ. ಆದ್ದರಿಂದಲೇ ಕನ್ನಡ ಭಾಷೆ ಕಲಿಯುವುದು ಕಡ್ಡಾಯಪಡಿಸಿಕೊಳ್ಳಿ ಎಂದು ನಿರ್ದೇಶನ ನೀಡಿದೆ. ಪ್ರಸಕ್ತ ವರ್ಷದ ಆರಂಭದಲ್ಲಿ ಕನ್ನಡದಲ್ಲಿ