ಮೈಸೂರು : ಇಂದು ಆಷಾಢ ಮಾಸ ಮೊದಲ ಶುಕ್ರವಾರ. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಚಾಮುಂಡಿ ತಾಯಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತೆ ಎಂಬ ಭಾವನೆ. ಹೀಗಾಗಿ ಆಷಾಢದ ಎಲ್ಲಾ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರ್ತಾರೆ. ಭಕ್ತರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಸಕಲ ವ್ಯವಸ್ಥೆಗಳು ಆಗಿವೆ.ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಯಿ ಚಾಮುಂಡಿ ದರ್ಶನಕ್ಕೆ