ಬೆಂಗಳೂರು : ಈ ಪೋಟೋದಲ್ಲಿರುವ ಯುವತಿಯ ಹೆಸರು ಭಾರತಿ ಮೂಲತಃ ಮಧುಗಿರಿ ಮೂಲದವಳಾದ ಈಕೆ ಕೆಲಸಕ್ಕೆ ಹೋಗುವ ವೇಳೆ ಹರೀಶ್ ಎಂಬುವವನ ಜೊತೆ ಪರಿಚಯವಾಗಿ, ಪ್ರೀತಿಯ ಬಲೆಗೆ ಬಿದ್ದು ಮದುವೆನೂ ಆಗಿದ್ದಳು. ಜೊತೆಗೆ ಇಬ್ಬರ ಅನೂನ್ಯ ಸಂಸಾರಕ್ಕೆ ಇಬ್ಬರು ಮಕ್ಕಳು ಸಹ ಸಾಕ್ಷಿಯಾಗಿದ್ದು ಗಂಡ ಹೆಂಡತಿ ಇಬ್ಬರು ದುಡಿಯುವುದಕ್ಕೆಂದು ಬೆಂಗಳೂರು ಮತ್ತು ತಮಿಳುನಾಡಿಗೆ ಹೋಗಿ ಬದುಕು ಕಟ್ಟಿಕೊಂಡಿದ್ರು.ಈ ನಡುವೆ ಭಾರತಿಗೆ ತನ್ನ ಹಳೆ ಸೋದರ ಸಂಬಂಧಿ ಗಂಗರಾಜು ಜೊತೆ