ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಂಡಾಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಯತ್ನಾಳ್, ಅಧ್ಯಕ್ಷರೇ ಮುಂದಿನ ಸಲ ಮಂತ್ರಿಗಳಾಗಿ ಆಗಿ ಅಂತೇಳಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ ನಿಮ್ಮನ್ನ ಮಂತ್ರಿ ಮಾಡಲಿಲ್ಲ, ನನ್ನನ್ನೂ ಮಂತ್ರಿ ಮಾಡಲಿಲ್ಲ. ನನ್ನ ಮಂತ್ರಿ ಮಾಡಿದ್ರೆ ಎಲ್ಲಿ ಸಿಎಂ ಆಗ್ಬಿಡ್ತಾನೋ ಅಂತಾ ಮಾಡಲಿಲ್ಲ. ನಿಮ್ಮನ್ನ ಕೇಂದ್ರ ಮಂತ್ರಿ ಮಾಡಿದ್ರು ಎಂದು ಹೇಳಿದರು.ನನ್ನ ಶಿಕ್ಷಣ ಮಂತ್ರಿ ಮಾಡಿದ್ದು ಯಡಿಯೂರಪ್ಪ