ರಾಮನಗರ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾಳೆಯಿಂದ (ಜ. 9) ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿರುವುದರಿಂದ ಈಗಾಗಲೇ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಸಭೆ ನಡೆಸಿದ್ದಾರೆ.ಈ ನಡುವೆ ಕಾಂಗ್ರೆಸ್ ಪಾದಯಾತ್ರೆಗೆ ಅನುಮತಿ ನೀಡಲು ಆಗುವುದಿಲ್ಲ, ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡುವಂತಿಲ್ಲ ಎಂದು ಮರಳೆ ಗ್ರಾಮದಲ್ಲಿ ರಾಮನಗರ ಎಸ್ಪಿ ಗಿರೀಶ್ ಹೇಳಿದ್ದಾರೆ.ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳೆ ಗ್ರಾಮದಲ್ಲಿ ಹೇಳಿಕೆ ನೀಡಿರುವ ಎಸ್ಪಿ