ರಾಜಕಾರಣದಲ್ಲಿ ಜನರಿಂದ ಗೆದ್ದಂತಹ ಶಾಸಕರಿಗೆ ಪಕ್ಷ ನಿಷ್ಠೆ ಇರಬೇಕು. ಇತ್ತೀಚಿನ ಈ ಬೆಳವಣಿಗೆಗಳು ಬಹಳ ನೋವು ತರುವಂತಹದ್ದು ಎಂದು ಮಾಜಿ ಸಂಸದ ಹೇಳಿದ್ದಾರೆ.ಮಾಜಿ ಸಂಸದ ಆರ್.ಧ್ರುವನಾರಾಯಣ್ ಈ ಹೇಳಿಕೆ ನೀಡಿದ್ದಾರೆ. ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಧ್ರುವನಾರಾಯಣ್, ಮೊದಲ ಬಾರಿಗೆ ಗೆದ್ದು ಅಧಿಕಾರಕ್ಕಾಗಿ ಹಪಹಪಿಸುವುದು ಸರಿಯಲ್ಲ.ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷಕ್ಕೆ ಗೌರವ ಕೊಡಬೇಕು. ಇದರಿಂದ ಜನರಿಗೂ ಸಹ ರಾಜಕಾರಣಿಗಳ ಮೇಲೆ ವಿಶ್ವಾಸ ಇರುತ್ತದೆ. ಮೂರು- ನಾಲ್ಕು ಬಾರಿ ಗೆದ್ದಿರುವವರಿಗೂ ಅಧಿಕಾರದ ಮೇಲೆ