ಬೆಂಗಳೂರು : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ ಆಗಲಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಇವತ್ತಿನ ರಾಜ್ಯಪಾಲರ ಭಾಷಣ ಕುತೂಹಲ ಮೂಡಿಸಿದೆ. ಸಂಘರ್ಷದ ಭಾಷಣವೋ? ಸಹಕಾರ ತತ್ವದ ಭಾಷಣವೋ?., ರಾಜ್ಯಪಾಲರ ಭಾಷಣದಲ್ಲಿ ಏನಿರುತ್ತೆ? ಕಾಂಗ್ರೆಸ್ ಸರ್ಕಾರದ ಗೊತ್ತುಗುರಿ ಏನಿರುತ್ತೆ? ದೂರದೃಷ್ಟಿ ಏನು..? ಕೇಂದ್ರದ ಮೇಲೆ ಅಕ್ಕಿ ಕೊಡಲಿಲ್ಲ ಎಂಬ ಟೀಕೆಯೂ ಇರುತ್ತಾ ಅನ್ನೋದು ಸದ್ಯದ ಕುತೂಹಲವಾಗಿದೆ.ಮತಾಂತರ ನಿಷೇಧ ಕಾಯ್ದೆ ರದ್ದು ಕುರಿತು ಸರ್ಕಾರದ ಸಮರ್ಥನೆ ಬಗ್ಗೆ