ಇಂದಿನಿಂದ ವಿಧಾನಮಂಡಲ ಅಧಿವೇಶನ ಶುರುವಾಗಿದೆ.. ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರನ್ನು ಸ್ಪೀಕರ್ ಯು.ಟಿ ಖಾದರ್, ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು.