ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಕಳೆದ 1 ತಿಂಗಳ ಅಂತರದಲ್ಲಿ 2 ಚಿರತೆಗಳು ಬೋನಿನಲ್ಲಿ ಸೆರೆಯಾಗಿದ್ದವು.