ಬೆಳಗಾವಿ ಜಿಲ್ಲೆಯ ನಿರಂತರ ಮಳೆ ಅಷ್ಟೇ ಅಲ್ಲದೇ ಜನರಿಗೆ ಚಿರತೆಗಳ ಹಾವಳಿ ಸಹ ದೊಡ್ಡ ಸಂಕಟವನ್ನು ತಂದೊಡ್ಡಿದೆ. ಜಿಲ್ಲೆಯ ಮೂರು ಕಡೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಿಗೆ ಭಯ ಹುಟ್ಟಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಎಷ್ಟೇ ಪ್ರಯತ್ನ ಮಾಡಿದರೂ ಪತ್ತೆ ಆಗಿಲ್ಲ. ಇನ್ನೂ ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಹಾವಳಿಯಿಂದ 25 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನೂರಾರು ಸಿಬ್ಬಂದಿ, 20ಕ್ಕೂ ಹೆಚ್ಚು ಬೋನ್, ಟ್ರ್ಯಾಪ್ ಕ್ಯಾಮೆರಾ ಸೇರಿ ಅನೇಕ ರೀತಿಯಲ್ಲಿ