ಬಿಜೆಪಿ ನಾಯಕರಿಂದ ಕೀಳುಮಟ್ಟದ ರಾಜಕಾರಣ ನಡೆಸಲಾಗುತ್ತಿದೆ – ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಹಾಸನ, ಬುಧವಾರ, 3 ಏಪ್ರಿಲ್ 2019 (15:02 IST)

: ಬಿಜೆಪಿ ನಾಯಕರಿಂದ ಕೀಳುಮಟ್ಟದ ನಡೆಸಲಾಗುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಹೆಲಿಕಾಪ್ಟರ್ ಸಿಗದಂತೆ ಮಾಡಿದೆ. ನಾವು ಹೆಚ್ಚು ಜನರ ಬಳಿ ಹೋಗದಂತೆ ತಡೆಯಲು ಯತ್ನ ನಡೆಸಲಾಗಿದೆ. ಬಿಜೆಪಿ ನಾಯಕರಿಂದ ಕೀಳುಮಟ್ಟದ ರಾಜಕಾರಣ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.

 

ಅಲ್ಲದೇ ಪ್ರಧಾನಿ ಮೋದಿಗೂ ಇದು ಸುಲಭದ ಚುನಾವಣೆಯಲ್ಲ. 2014 ಕ್ಕೂ, 2019ಕ್ಕೂ ಸಾಕಷ್ಟು ಬದಲಾವಣೆಗಳು ಆಗಿವೆ. ರೈತರು ಕೇಂದ್ರದಲ್ಲಿ ಬಿಜೆಪಿ ಸರ್ಕಾರದಿಂದ ನೊಂದಿದ್ದಾರೆ. ನಮ್ಮದು ಕಿಚಿಡಿ ಪಾರ್ಟಿ ಅಂತಾರೆ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 


 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುಮಲತಾಗೆ ಬೆಂಬಲ ನೀಡಿರುವ ವಿಚಾರ; ಎನ್. ಚಲುವರಾಯಸ್ವಾಮಿ ಹೇಳಿದ್ದೇನು?

ಬೆಂಗಳೂರು : ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಮಾಜಿ ಸಚಿವ, ಕಾಂಗ್ರೆಸ್ ...

news

ಕೆ.ಎಸ್.ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವೆಂಕಟರಾವ್ ನಾಡಗೌಡ

ಬೆಂಗಳೂರು : ತಮ್ಮ ನಾಯಕನ ಬಗ್ಗೆ ಮಾತನಾಡಿದ್ದಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪರವರ ವಿರುದ್ಧ ವೆಂಕಟರಾವ್ ...

news

ಸಿಎಂ ವಿರುದ್ಧ ಕೈ ನಾಯಕರು ಗರಂ!

ಮಾಜಿ ಸಿಎಂ ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಸಿಎಂ ವಿರುದ್ಧ ಗರಂ ಆಗಿರುವ ಘಟನೆ ನಡೆದಿದೆ.

news

ಉಮೇಶ್ ಜಾಧವ್ ಟೆಂಪಲ್ ರನ್ : ನಾಮಪತ್ರ ಸಲ್ಲಿಕೆ

ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಮೊದಲು ಟೆಂಪಲ್ ರನ್ ಗೆ ಅಭ್ಯರ್ಥಿಗಳು ಆದ್ಯತೆ ನೀಡುತ್ತಿದ್ದಾರೆ.