ರಾಮನಗರ : ರೇಷ್ಮೆನಾಡು ರಾಮನಗರದ ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ನಡೆದಿದ್ದ ಬಿಜೆಪಿ-ಜೆಡಿಎಸ್ ನಡುವಿನ ಟಾಕ್ ಫೈಟ್ ಮುಂದುವರಿದಿದೆ.ಬಹಿರಂಗ ವಾಕ್ಸಮರ ಬಳಿಕ ಇದೀಗ ಟ್ವೀಟ್ ವಾರ್ ಆರಂಭವಾಗಿದೆ. ಈ ಬಗ್ಗೆ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದರು. ಉಸ್ತುವಾರಿ ಸಚಿವರು ಸ್ಥಳೀಯ ಶಾಸಕಿಯನ್ನು ಬಿಟ್ಟು ನೂತನ ತಾಲೂಕು ಕೇಂದ್ರ ಉದ್ಘಾಟನೆ ಮಾಡಿದ್ದಾರೆ.ಇದು ಶಿಷ್ಟಾಚಾರ ಉಲ್ಲಂಘನೆ ಹಾಗೂ ಓರ್ವ ಮಹಿಳಾ ಜನಪ್ರತಿನಿಧಿಗೆ ಮಾಡಿರುವ ಅವಮಾನ, ಈ