ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಚಿಲುಮೆ ಸಂಸ್ಥೆಯ ಅವ್ಯವಹಾರ ಭಾರೀ ಸಂಚಲನ ಮೂಡಿಸಿದ್ದು, ಚಿಲುಮೆಯ ಭ್ರಷ್ಟಾಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದರ ಬಗ್ಗೆ ಮಾಜಿ ಸಚಿವ K.S. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಇದರ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ, ಯಾವ ಪಕ್ಷದವರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಬೇಕು, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕು. ಇದರಲ್ಲಿ ಅಶ್ವಥ್ ನಾರಾಯಣ್ ಸೇರಿದಂತೆ ಬೇರೆ ಯಾರ