ಚಿಕ್ಕಮಗಳೂರು : ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದರು. ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಪಡೆದಿರುವುದು ನಮ್ಮ ಪುಣ್ಯ. ತನ್ನ ಕ್ಷೇತ್ರ ಬಿಟ್ಟು ಪೂರ್ಣ ಬಹುಮತದ ಸರ್ಕಾರಕ್ಕೆ ಓಡಾಡುತ್ತಿದ್ದಾರೆ. ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರೋದು ನಮ್ಮ ಹೆಮ್ಮೆ. ಸಿ.ಟಿ.ರವಿ, ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದಾರೆ. ಚಿಕ್ಕಮಗಳೂರಿನಿಂದ ಸಿ.ಟಿ ರವಿ ಅವರನ್ನು