ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ರಾನ್ಸ್ಫರ್ ದಂಧೆ ಆರೋಪ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿರುಗೇಟು ನೀಡಿದ್ದಾರೆ.