ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ ವೀರಶೈವ ಲಿಂಗಾಯತರೇ ಸಿಎಂ ಎಂದು ಘೋಷಿಸಲಿ, ಶೆಟ್ಟರ್ ಅವರನ್ನೇ ಸಿಎಂ ಮಾಡ್ಲಿ ಎಂದು ಸಚಿವ V.ಸೋಮಣ್ಣ ಕಾಂಗ್ರೆಸ್ಗೆ ಸವಾಲ್ ಹಾಕಿದ್ದಾರೆ. ಚಾಮರಾಜನಗರದ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ವೇಳೆ ಮಾತನಾಡಿದ ಅವರು, ಬಿಜೆಪಿ ಲಿಂಗಾಯತ ವಿರೋಧಿಗಳು ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ವೀರೇಂದ್ರ ಪಾಟೀಲರನ್ನು ತೆಗೆದಿದ್ದು ಯಾರು.? ರಾಜಶೇಖರ ಮೂರ್ತಿ ಅವರನ್ನು ಓಡಿಸಿದ್ದು ಯಾರು..? ಲಿಂಗಾಯತರು ದಡ್ಡರಲ್ಲ, ಅವರು ಮತ ಬ್ಯಾಂಕ್ ಆಗಿ ಇಟ್ಟುಕೊಂಡು ಕಾಂಗ್ರೆಸ್