ಮಾನ ಮರ್ಯಾದೆ ಇದ್ರೆ ತಕ್ಷಣ ರಾಜೀನಾಮೆ ಕೊಡಿಸಲಿ? ಬಿಜೆಪಿಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು| pavithra| Last Modified ಬುಧವಾರ, 3 ಮಾರ್ಚ್ 2021 (12:51 IST)
ಬೆಂಗಳೂರು : ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಜಾರಕಿಹೊಳಿಯಿಂದ ರಾಜೀನಾಮೆ ಪಡೆಯಬೇಕು ಎಂದು ವಿಪಕ್ಷ ನಾಯಕ ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸಾರ್ವಜನಿಕ ಬದುಕಲಿ ಮರ್ಯಾದೆ ಇದ್ರೆ ರಾಜೀನಾಮೆ ಕೊಡಿಸಲಿ. ಮಾನ ಮರ್ಯಾದೆ ಇದ್ರೆ ತಕ್ಷಣ ರಾಜೀನಾಮೆ ಕೊಡಿಸಲಿ? ಎಂದು  ಎಂದು ಚಾಲೆಂಜ್ ಮಾಡಿದ್ದಾರೆ.
ಇಡೀ ದೇಶದ ಜನಕ್ಕೆ ಈ ಬಗ್ಗೆ ಮಾಹಿತಿ ಗೊತ್ತಾಗಿದೆ. ಜಾರಕಿಹೊಳಿ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :