-ಗ್ಯಾರಂಟಿ ಯೋಜನೆಗಳನ್ನು ನಾವು ಮಾತು ಕೊಟ್ಟಂತೆ ಜಾರಿ ಮಾಡ್ತೇವೆ .ಇವತ್ತು ಸಿಎಂ ಅಧಿಕಾರಿಗಳ ಜತೆ ಚರ್ಚೆ ಮಾಡ್ತಾರೆ.ಸಿಎಂ ಹತ್ರ ಹಣಕಾಸು ಇಲಾಖೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.