ಟಿಪ್ಪು ಸುಲ್ತಾನ್ನನ್ನ ಯಾರು ಆದರ್ಶ ಮಾಡಿಕೊಂಡಿದ್ದಾರೆ. ಟಿಪ್ಪು ಸುಲ್ತಾನ್ನನ್ನ ಯಾವ ರೀತಿ ಕಡೆಗಣಿಸಿದ್ದರೋ, ಇವರನ್ನ ಅದೇ ರೀತಿ ಕಡೆಗಣಿಸ್ತಾರೆ ಎಂದು ಬೆಂಗಳೂರಿನಲ್ಲಿ ಶಾಸಕ ಯತ್ನಾಳ್ ಕಾಂಗ್ರೆಸ್ ವಿರುದ್ದ ಮಾತನಾಡಿದ್ರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲಿಂದ ಮೇಲೆ ಟಿಪ್ಪು ಬಗ್ಗೆ ಮಾತಾಡ್ತಾರೆ. ಟಿಪ್ಪು ಹಿಂದೂಗಳ ಕಗ್ಗೊಲೆ ಮಡಿದ್ದಾರೆ. ಅವನನ್ನ ಕಾಂಗ್ರೆಸ್ ಆದರ್ಶ ಮಾಡಿಕೊಂಡ್ರೆ, ಸ್ಮಶಾನಕ್ಕೆ ಕೊಂಡೊಯ್ಯಬೇಕಾಗುತ್ತೆ. ಎಂದು ವಾಗ್ದಾಳಿ ಮಾಡಿದ್ರು. ರಾಜಕಾರಣದಲ್ಲಿ ಟೀಕೆ ಟಿಪ್ಪಣಿ ಇದ್ದೇ ಇರುತ್ತೆ. ಆದರೇ ಹತ್ಯೆ