ಮಹಾದಾಯಿ ನದಿ ನೀರನ್ನು ತಿರುವಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದು ಸರಿಯಲ್ಲ ಎಂದು ಹೇಳಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.ಯಡಿಯೂರಪ್ಪನವರಿಗೆ ಜನತೆಯ ಬಗ್ಗೆ ಕಾಳಜಿ ಇದ್ದರೆ ಕುಡಿಯುವ ನೀರಿನ ಉದ್ದೇಶಕ್ಕೆ 7.56 ಟಿ.ಎಂ.ಸಿ ನೀರು ಕೊಡಲು ನಾವು ಒಪ್ಪಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಂದ ಅಫಿಡವಿಟ್ ಬರೆಸಿ ಮಹದಾಯಿ ನ್ಯಾಯಮಂಡಳಿಗೆ ಸಲ್ಲಿಸಲಿ. ಅದನ್ನು ಬಿಟ್ಟು