ವಿಧಾನ ಮಂಡಲ ಅಧಿವೇಶನದೊಳಗೆ ಸಮ್ಮಿಶ್ರ ಸರಕಾರ ಪತವಾಗಲಿದೆ. ಹೀಗಂತ ಬಿಜೆಪಿ ಶಾಸಕ ಭವಿಷ್ಯ ನುಡಿದಿದ್ದು, ತಾಕತ್ ಇದ್ದರೆ ಒಬ್ಬ ಬಿಜೆಪಿ ಶಾಸಕನನ್ನು ಆಪರೇಷನ್ ಮಾಡಲಿ ಎಂದು ಕಾಂಗ್ರೆಸ್ ಅಧ್ಯಕ್ಷರಿಗೆ ಸವಾಲು ಹಾಕಿದ್ದಾರೆ.ದಾವಣಗೆರೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಅಧಿವೇಶನದೊಳಗೆ ಸರ್ಕಾರದ ಪತನ ಆಗೋದು ನಿಶ್ಚಿತ. ಹೀಗಂತ ಜೆಡಿಎಸ್-ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದ ವೈಫಲ್ಯದ ವಿರುದ್ಧ ಶಾಸಕರು ಭುಗಿಲೆದ್ದಿದ್ದಾರೆ.ಜಿಂದಾಲ್ ಗೆ ಭೂಮಿ ಹಸ್ತಾಂತರಕ್ಕೆ ಕಾಂಗ್ರೆಸ್ ಶಾಸಕರೇ ವಿರೋಧ ಮಾಡಿದ್ರು. ಒಂದೂವರೆ ಲಕ್ಷಕ್ಕೆ